ಜಮಖಂಡಿ: ಇಲ್ಲಿನ ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ.

ವಿಜ್ಞಾನ ವಿಭಾಗದಲ್ಲಿ ಕೀರ್ತಿ ತೇಲಿ– ಶೇ 97.3, ಸೌಮ್ಯಾ ಬಳಗಾರ– ಶೇ 96.8, ಸಿದ್ಧಾರ್ಥ ಕುಂಬಾರ– ಶೇ 96, ಅಮೂಲ್ಯಾ ಗುರವ ಶೇ 95.5, ಪೂಜಾ ಒಡೆಯರ– ಶೇ 95ರಷ್ಟು ಹಾಗೂ ವಾಣಿಜ್ಯ ವಿಭಾಗದಲ್ಲಿ ಕಾವ್ಯಾ ಮುದ್ದಾಪುರ– ಶೇ 96.5, ಭಾಗ್ಯಶ್ರೀ ತಳವಾರ ಶೇ 96.3, ಅಂಜನಾ ಮುದ್ದಾಪುರ– ಶೇ 95.3ರಷ್ಟು ಫಲಿತಾಂಶ ಪಡೆದಿದ್ದಾರೆ ಎಂದು ಪ್ರಾಚಾರ್ಯ ಟಿ ಪಿ ಗಿರಡ್ಡಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-19-1644365603

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.