ಕಡೂರು: ತಾಲ್ಲೂಕಿನ ಚೌಳಹಿರಿಯೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ (ಕೆಪಿಎಸ್) ದ್ವಿತೀಯ ಪಿಯು ಪರೀಕ್ಷೆಗಳಲ್ಲಿ ಶೇ.90.38 ಫಲಿತಾಂಶ ಲಭಿಸಿದೆ.

ಕಾಲೇಜಿನಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಿದ್ದು 52 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 47 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಲಾ ವಿಭಾಗದ ಯಶವಂತ್ ಆರ್.ಅರೇಕಲ್ ಶೇ 95.16 ಅಂಕಗಳೊಡನೆ ಕಾಲೇಜಿಗೆ ಅಗ್ರಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದ ಪ್ರಗತಿ ಕೆ.ಎಂ.ಶೇ.94.33 ಅಂಕಗಳೊಂದಿಗೆ ವಿಭಾಗಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ವಾಣಿಜ್ಯ ವಿಭಾಗದ ಅನುಷಾ 520 ಅಂಕ ಗಳಿಸುವ ಮೂಲಕ ವಿಭಾಗದಲ್ಲಿ ಅಗ್ರ ಸ್ಥಾನ ಪಡೆದಿದ್ದಾಳೆ

ಒಟ್ಟು 11 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 31 ಪ್ರಥಮ ಮತ್ತು 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-126-2037076708

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.