ಕಲಬುರಗಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಗರದ ಕಲ್ಯಾಣ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಿಲೇನಿಯಂ ಸಂಯುಕ್ತ ಪದವಿಪೂರ್ವ ಕಾಲೇಜು ಉತ್ತಮ ಫಲಿತಾಂಶ ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ ಸಿಮ್ರನ್ ಬೇಗಂ 588 (ಶೇ 98) ಅಂಕ ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರತಿಭಾ 581 (ಶೇ 97), ಗುರುರಾಜ್ 571 (ಶೇ 95.16) ಅಂಕ ಪಡೆದಿದ್ದಾರೆ.

43 ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ, 84 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗಕ್ಕೆ ಶೇ 92 ರಷ್ಟು ಫಲಿತಾಂಶ ಲಭಿಸಿದೆ.

ಇನ್ನು ವಾಣಿಜ್ಯ ವಿಭಾಗದಲ್ಲಿ ನವದೀಪ್ 572 (ಶೇ 95.4) ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ರಾಜಶೇಖರ್ 553 (ಶೇ 92.17) ಸೌಂದರ್ಯ 551 (ಶೇ 91.83), ಸಚಿನ್ 547 (ಶೇ 91.17) ಅಂಕ ಪಡೆದಿದ್ದಾರೆ. 14 ವಿದ್ಯಾರ್ಥಿಗಳು ಅಗ್ರ ಶ್ರೇಣಿಯಲ್ಲಿ, 37 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 95 ರಷ್ಟು ಫಲಿತಾಂಶ ಬಂದಿದೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಎಂ.ಎನ್.ಪಾಟೀಲ, ಕಾರ್ಯದರ್ಶಿ ಅರುಣ್ ಕುಮಾರ್ ಪಾಟೀಲ, ಸಂಸ್ಥೆಯ ಸದಸ್ಯರು ಹಾಗೂ ಪ್ರಾಚಾರ್ಯ ಉಮಾಕಾಂತ ಮಹಾಜನ್ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-34-656016456

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.