ಕಲಬುರಗಿ: ಪ್ರಸಕ್ತ ಸಾಲಿನ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಏ. 26ರಂದು ಬೆಳಿಗ್ಗೆ 10.15ಕ್ಕೆ ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಅಭಿಮಾನದ ಕಿಚ್ಚು ಹೆಚ್ಚಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕನ್ನಡದಲ್ಲಿ 100ಕ್ಕೆ 100 ಅಂಕಗಳು ಪಡೆದ ನಗರ ಪ್ರದೇಶದ ವಿದ್ಯಾರ್ಥಿಗಳು ಜಿಲ್ಲಾ ಅಧ್ಯಕ್ಷರ ಮೊಬೈಲ್ ಸಂಖ್ಯೆ 98865 60869 ಅಥವಾ ಕಾರ್ಯದರ್ಶಿ ಶಿವರಾಜ ಅಂಡಗಿ (99864 20656) ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಲು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-34-1316172595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.