ಕಲಬುರಗಿ: ನಗರದ ಎಸ್.ಎಸ್. ತೆಗನೂರ ಪಿಯು ಕಾಲೇಜಿನ ವಿದ್ಯಾರ್ಥಿ ಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಅಪೂರ್ವಾ ಕೆ. ಶೇ 94 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸ್ನೇಹಾ (ಶೇ 92) ದ್ವಿತೀಯ ಸ್ಥಾನ, ಸಾನಿಯಾ (ಶೇ 91.5) ತೃತೀಯ ಸ್ಥಾನ ಗಳಿಸಿದ್ದಾರೆ. ಒಟ್ಟು ಶೇ 98 ಫಲಿತಾಂಶ ದಾಖಲಾಗಿದೆ.

ವಾಣಿಜ್ಯ ವಿಭಾಗದಲ್ಲಿ ರಮಶಾ ಶೇ 91 ಅಂಕಗಳೊಂದಿಗೆ ಪ್ರಥಮ, ಭಾಗ್ಯಲಕ್ಷ್ಮಿ (ಶೇ 87) ದ್ವಿತೀಯ, ಪವನಕುಮಾರ್ (ಶೇ 82) ತೃತೀಯ ಸ್ಥಾನ ಗಳಿಸಿದ್ದಾರೆ. ಒಟ್ಟು ಫಲಿತಾಂಶ ಶೇ 99 ಆಗಿದೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ರವೀಂದ್ರ ತೆಗನೂರ, ಕಾರ್ಯದರ್ಶಿ ಜ್ಯೋತಿ ಆರ್. ತೆಗನೂರ, ಪ್ರಾಂಶುಪಾಲ ವಾಸುದೇವ ಕುಲಕರ್ಣಿ ಹಾಗೂ ಎಲ್ಲಾ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಸಂತೋಷ ವ್ಯಕ್ತಪಡಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸ ಅಭಿನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-34-794745932

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.