ಕಂಪ್ಲಿ: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 65.29ರಷ್ಟು ಫಲಿತಾಂಶ ಸಾಧಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 90 ವಿದ್ಯಾರ್ಥಿನಿಯರಲ್ಲಿ 66 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಐಶ್ವರ್ಯಾ ಶೇ 95.16 ಅಂಕ ಗಳಿಸಿದ್ದಾಳೆ. ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 147 ವಿದ್ಯಾರ್ಥಿನಿಯರಲ್ಲಿ 78 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಅದರಲ್ಲಿ ಪವಿತ್ರಾ ಶೇ 94 ಅಂಕ ಗಳಿಸಿದ್ದಾಳೆ.

ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 77 ವಿದ್ಯಾರ್ಥಿನಿಯಲ್ಲಿ 61 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಅನಿತಾ ಶೇ 96.16 ಅಂಕ ಗಳಿಸಿದ್ದಾಳೆ.

ಮೂರು ವಿಭಾಗದಲ್ಲಿ ಪರೀಕ್ಷೆ ಬರೆದ 314 ವಿದ್ಯಾರ್ಥಿನಿಯರಲ್ಲಿ 205 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಅದರಲ್ಲಿ 45 ಡಿಸ್ಟಿಂಕ್ಷನ್, 117 ಪ್ರಥಮ, 33 ದ್ವಿತೀಯ, 10 ವಿದ್ಯಾರ್ಥಿನಿಯರು ತೃತೀಯ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ.

ಎಮ್ಮಿನಗೂರು: ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ52.38ರಷ್ಟು ಫಲಿತಾಂಶ ಸಾಧಿಸಿದ್ದಾರೆ. ಪರೀಕ್ಷೆ ಬರೆದ 63 ವಿದ್ಯಾರ್ಥಿಗಳು 33ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದ 49 ವಿದ್ಯಾರ್ಥಿಗಳಲ್ಲಿ 24 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ ಬಿ. ನೀಲಾವತಿ ಶೇ 96.5, ಎಚ್.ಪಿ. ನಕ್ಷತ್ರಾ ಶೇ 93 ಅಂಕ ಗಳಿಸಿದ್ದಾರೆ. ವಾಣಿಜ್ಯ ವಿಭಾಗದ 14 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-25-293681307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.