ಕಂಪ್ಲಿ: ಇಲ್ಲಿನ ಕೆಸಿಬಿ ಶಿಕ್ಷಣ ಸಂಸ್ಥೆಯ ರೈನ್ಬೋ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗವು ಶೇ 100ರಷ್ಟು ಫಲಿತಾಂಶ ಪಡೆದಿದೆ.

ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಒಟ್ಟು 60 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 18 ಡಿಸ್ಟಿಂಕ್ಷನ್, 35 ಪ್ರಥಮ ಶೇಣಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಕಲುಮನೆ ಮಾಲಾ ಶೇ 97, ಮುಸ್ಫಿರ ಕೌಸರ್ ಶೇ 96.63, ಡಿ. ಅಂಕಿತಾ ಶೇ 96ರಷ್ಟು ಅಂಕ ಗಳಿಸಿದ್ದಾರೆ.

‘ವಾಣಿಜ್ಯ ವಿಭಾಗದಲ್ಲಿ ಒಟ್ಟು 23 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 1 ಡಿಸ್ಟಿಂಕ್ಷನ್, 7 ಪ್ರಥಮ, 15 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ’ ಎಂದು ಸಂಸ್ಥೆ ಕಾರ್ಯದರ್ಶಿ ಕೆ.ಎಸ್. ಚಾಂದ್ ಬಾಷ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-25-1128164929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.