ಕಂಪ್ಲಿ: ಸ್ಥಳೀಯ ಷಾ.ಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 57ರಷ್ಟು ಫಲಿತಾಂಶ ಸಾಧಿಸಿದ್ದಾರೆ.

ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 52 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 3 ಡಿಸ್ಟಿಂಕ್ಷನ್, 11 ವಿದ್ಯಾರ್ಥಿಗಳು ಪ್ರಥಮ, 10 ದ್ವಿತೀಯ, 4 ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿ ಸುಧಾಕರ ಶೇ 93.33ಅಂಕ ಗಳಿಸಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 14 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 10 ಪ್ರಥಮ, ತಲಾ ಒಂದು ದ್ವಿತೀಯ, ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 27 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ ಇಬ್ಬರು ಡಿಸ್ಟಿಂಕ್ಷನ್, 10 ಪ್ರಥಮ, ಒಬ್ಬರು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-25-1338804104

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.