ಕಾರ್ಕಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಡಾ.ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜಿಗೆ 4 ರ್ಯಾಂಕ್ಗಳು ಲಭಿಸಿವೆ. ವಾಣಿಜ್ಯ ವಿಭಾಗದಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ.

ವಾಣಿಜ್ಯ ವಿಭಾಗದ ಅಮೃತಾ ಕಾಮತ್ 596 ಅಂಕ ಗಳಿಸಿ 5ನೇ ರ್ಯಾಂಕ್, ವಿಜ್ಞಾನ ವಿಭಾಗದ ಆಡ್ಲಿನ್ ವಿಯಾನಾ ಮಥಾಯಸ್ 593 ಅಂಕ ಗಳಿಸಿ 7ನೇ ರ್ಯಾಂಕ್, ನಿಧಿ ದೀಪಕ್ ಮೆಂಡನ್ 591 ಅಂಕ ಗಳಿಸಿ 9ನೇ ರ್ಯಾಂಕ್, ವರ್ಷಾ ಎಸ್. ಭಂಡಾರಿ 590 ಅಂಕ ಗಳಿಸಿ 10ನೇ ರ್ಯಾಂಕ್ ಪಡೆದಿದ್ದಾರೆ. ಪ್ರತಿಷ್ಠಾ ಪ್ರಭು 589, ನಂದಿನಿ ಎ. ಶೆಟ್ಟಿ 585 ಅಂಕ ಗಳಿಸಿದ್ದಾರೆ.

ಪರೀಕ್ಷೆಗೆ ಹಾಜರಾದ 278 ವಿದ್ಯಾರ್ಥಿಗಳಲ್ಲಿ 146 ಮಂದಿ ವಿಶಿಷ್ಟ ಶ್ರೇಣಿ, 120 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗ ಶೇ 99.4 ದಾಖಲಿಸಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-28-171798193

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.