ಬಸವಾಪಟ್ಟಣ: ಕೆಂಗಾಪುರದ ರಾಮಲಿಂಗೇಶ್ವರ ಪದವಿಪೂರ್ವ ಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 92 ಫಲಿತಾಂಶ ಪಡೆದಿದೆ.

ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ 100ರಷ್ಟು ಮತ್ತು ಕಲಾ ವಿಭಾಗದಲ್ಲಿ ಶೇಕಡ 82ರಷ್ಟು ಫಲಿತಾಂಶ ದೊರೆತಿದೆ. ಅತ್ಯುನ್ನತ ಶ್ರೇಣಿಯಲ್ಲಿ 8, ಪ್ರಥಮ ಶ್ರೇಣಿಯಲ್ಲಿ 40, ದ್ವಿತೀಯ ಶ್ರೇಣಿಯಲ್ಲಿ 17 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ರಾಮಲಿಂಗೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷ ಎಚ್.ಆರ್.ವಿಜಯಕುಮಾರ್ ತಿಳಿಸಿದ್ದಾರೆ.

ಕಲಾ ವಿಭಾಗದಲ್ಲಿ ಹೇಮಾ ಆರ್ ಶೇ 96.3, ಫಾರಿಯಾ ನಿಖತ್ ಶೇ 93.3 ಹಾಗೂ ಸರಸ್ವತಿ ಶೇ 92.6 ಅಂಕ ಗಳಿಸಿದ್ದರೆ, ವಿಜ್ಞಾನ ವಿಭಾಗದ ಸಿದ್ದೇಶ್ ಕೆ.ಯು ಶೇ 91 ಅಂಕ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-43-2084400155

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.