ಕೋಲಾರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ (ಕ್ರೈಸ್) ಪ್ರಥಮ ಪಿಯುಸಿಗೆ (ವಿಜ್ಞಾನ) ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೋಲಾರದ ಪಾರ್ಶ್ವಗಾನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜು, ಕೆಜಿಎಫ್ನ ಸುಮತಿನಗರದ ಮೊರಾಜಿ ದೇಸಾಯಿ ಉನ್ನತೀಕರಿಸಿದ ವಸತಿ ಕಾಲೇಜು, ಬಂಗಾರಪೇಟೆಯ ಯಳೇಸಂದ್ರದ ಮೊರಾಜಿ ದೇಸಾಯಿ ಉನ್ನತೀಕರಿಸಿದ ವಸತಿ ಕಾಲೇಜುಗಳಿಗೆ ದಾಖಲಾತಿ ನಡೆಯಲಿದೆ.

ಏ.29ರೊಳಗೆ https://kreisportal.karnataka.gov.in/ipuappln/forms/online1 ಮೂಲಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಪ್ರಾಂಶುಪಾಲರಾದ ಕೆ.ವಿ.ನಾಗರಾಜು, ಮೊ: 9880322844, ಸುಮಾರಾಣಿ, ಮೊ: 7090387590,ಶಂಕರ್ ಪ್ರಸಾದ್, ಮೊ: 6360811262 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-18-1228506319

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.