ಕೋಣಂದೂರು: ಇಲ್ಲಿನ ರಾಷ್ಟ್ರೀಯ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ 100 ಫಲಿತಾಂಶ ಲಭಿಸಿದೆ.

ವಾಣಿಜ್ಯ ವಿಭಾಗದಲ್ಲಿ ಎಚ್.ಜಿ. ದಿಶಾಂತ್ ಶೇ 96.83, ಕೆ.ಎಸ್.ಸಂಜನಾ ಶೇ 96.66, ಎಚ್.ಎ.ಅನ್ವಿತ ಶೇ 95.83, ಧನು ಶೇ 95.16 ಅಂಕ ಪಡೆದರೆ, ಕಲಾ ವಿಭಾಗದಲ್ಲಿ ಸಾನಿಯಾ ಶೇ 94.5, ಎಚ್.ಸಿ. ದಿವ್ಯ ಶೇ 87.66 ಅಂಕ ಪಡೆದಿದ್ದಾರೆ.

32 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 61 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಆಡಳಿತ ಮಂಡಳಿ ಅಭಿನಂದಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-42-837463208

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.