ಕೊಪ್ಪಳ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗಾಗಿ ಜಿಲ್ಲೆಯ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಿಗೆ ತಲಾ 60 ವಿದ್ಯಾರ್ಥಿನಿಯರಂತೆ ಉಚಿತ ಪ್ರವೇಶ ನೀಡಲಾಗುತ್ತಿದೆ. ಆಸಕ್ತ ವಿದ್ಯಾರ್ಥಿನಿಯರು ಹಾಗೂ ಪೋಷಕರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಸಮೀಪದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದೆ. ಅಲ್ಪಸಂಖ್ಯಾತರ ವಸತಿ ಕಾಲೇಜುಗಳಲ್ಲಿ ಶೇ. 75ರಷ್ಟು ಸ್ಥಾನಗಳನ್ನು ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿನಿಯರಿಗೆ ಹಾಗೂ ಶೇ. 25ರಷ್ಟು ಸ್ಥಾನಗಳನ್ನು ಇತರೆ ವರ್ಗದವರಿಗೆ ಮೀಸಲಿರಿಸಲಾಗಿದೆ.

ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಹೊಸಪೇಟೆ ರಸ್ತೆ, ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ತಾಲ್ಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-35-895822037

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.