ಕೊಪ್ಪಳ: ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪಿಯು ವಾರ್ಷಿಕ ಪರೀಕ್ಷೆ–1ರಲ್ಲಿ ಉತ್ತಮ ಸಾಧನೆ ಮಾಡಿದೆ. ಒಟ್ಟು 654 ವಿದ್ಯಾರ್ಥಿನಿಯರಲ್ಲಿ 531 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. 334 ಪ್ರಥಮ, 107 ದ್ವಿತೀಯ, 22 ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ವಾಣಿಜ್ಯ ವಿಭಾಗದಲ್ಲಿ ಶೇ 92.59, ವಿಜ್ಞಾನ ವಿಭಾಗದಲ್ಲಿ ಶೇ 82.93 ಮತ್ತು ಕಲಾ ವಿಭಾಗದಲ್ಲಿ ಶೇ 77.23ರಷ್ಟು ಫಲಿತಾಂಶವಾಗಿದೆ. ವಾಣಿಜ್ಯ ವಿಭಾಗದಲ್ಲಿ ಲಕ್ಷ್ಮೀ ಶರಣಪ್ಪ ಅರಕೇರಿ (ಶೇ 97.17), ವಿಜ್ಞಾನ ವಿಭಾಗದಲ್ಲಿ ಅಕ್ಷತಾ ಗಡಿಗೆಪ್ಪ ಅಳವಂಡಿ (ಶೇ 93.33) ಮತ್ತು ಕಲಾ ವಿಭಾಗದಲ್ಲಿ ಭೂಮಿಕಾ ಶರಣಬಸಪ್ಪ ಕಂದಕೂರ (ಶೇ 95.17) ಕಾಲೇಜಿಗೆ ಮೊದಲಿಗರಾಗಿದ್ದಾರೆ. ವಿದ್ಯಾರ್ಥಿನಿಯರ ಸಾಧನಗೆ ಕಾಲೇಜಿನ ಪ್ರಾಚಾರ್ಯರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಹರ್ಷ ವ್ಯಕ್ತಪಡಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-35-316930803

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.