ಕೊಪ್ಪಳ: ನಗರದ ಶಾರದ ಪಿಯು ಕಾಲೇಜು ವಿದ್ಯಾರ್ಥಿ ವಿಕ್ರಮ ರಾಥೋಡ ಜೆಇಇ ಅಡ್ವಾನ್ಸ್ ನಲ್ಲಿ ದೇಶದಲ್ಲಿಯೇ 584 ಅಂಕ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿರುವುದಕ್ಕೆ ವಿನಯ ಗುರೂಜಿ ಸನ್ಮಾನಿಸಿದ್ದಾರೆ.

ವಿನಯ್ ಗುರೂಜಿ ಮಾತನಾಡಿ, ‘ವಿದ್ಯಾರ್ಥಿಯ ಮುಂದಿನ ಓದಿಗೆ ಅಗತ್ಯ ಸಹಕಾರವನ್ನು ತಮ್ಮ ಸಂಸ್ಥೆಯ ಮೂಲಕ ನೀಡಲಾಗುವುದು. ಇಂಥವರಿಗೆ ಅಗತ್ಯ ಸಹಕಾರವನ್ನು ನೀಡುವುದು ಬಹಳ ಮುಖ್ಯ’ ಎಂದರು.

ಸಂಸ್ಥೆಯ ಅಧ್ಯಕ್ಷ ವಿ.ಆರ್ ಪಾಟೀಲ್, ಪ್ರಧಾನ ಕಾರ್ಯದರ್ಶಿ ಎಸ್. ಆರ್ ಪಾಟೀಲ, ನಿರ್ದೇಶಕ ಕಿರಣ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-35-1773114563

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.