ಕೊರಟಗೆರೆ: ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲ್ಲೂಕಿನ ಬಜ್ಜನಹಳ್ಳಿ ಏಕಲವ್ಯ ಮಾದರಿ ವಸತಿ ಶಾಲೆ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಗಮನ ಸೆಳೆದಿದ್ದಾರೆ.

ಪರೀಕ್ಷೆಗೆ ನೋಂದಣಿಯಾದ 51 ವಿದ್ಯಾರ್ಥಿಗಳ ಪೈಕಿ 50 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇ 100, ವಾಣಿಜ್ಯ ವಿಭಾಗದಲ್ಲಿ ಶೇ 96 ರಷ್ಟು ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಬಿ.ಕೆ.ಉಷಾ 583 ಅಂಕಗಳ ಮೂಲಕ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎ.ಹರ್ಷಿಣಿ 572, ವಾಣಿಜ್ಯ ವಿಭಾಗದಲ್ಲಿ ಕೆ.ಎಲ್.ಶಾಂಭವಿ 563, ಕೆ.ರುಣಿತಾ 560 ಅಂಕ ಗಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ 5 ಮಂದಿ 100ಕ್ಕೆ 100 ಅಂಕ ಪಡೆದಿದ್ದಾರೆ. ವ್ಯವಹಾರ ಅಧ್ಯಯನದಲ್ಲಿ 3, ಭೌತಶಾಸ್ತ್ರದಲ್ಲಿ ಒಬ್ಬ ವಿದ್ಯಾರ್ಥಿ 100 ಅಂಕ ಗಳಿಸಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-17-2094592372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.