ಕುಕನೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಇಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿಪೂರ್ವ ವಸತಿ ಕಾಲೇಜು ಉತ್ತಮ ಸಾಧನೆ ಮಾಡಿದ್ದು, ಶೇ 95.19ರಷ್ಟು ಫಲಿತಾಂಶ ಸಾಧಿಸಿದೆ.

ಒಟ್ಟು 104 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, 99 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 57 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ಅತ್ಯುತ್ತಮ ದರ್ಜೆ-15, ಪ್ರಥಮ ದರ್ಜೆ-34, ದ್ವಿತೀಯ ದರ್ಜೆ-03 ಹಾಗೂ ವಾಣಿಜ್ಯ ವಿಭಾಗದಲ್ಲಿ 47 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು ಅತ್ಯುತ್ತಮ ದರ್ಜೆ-19, ಪ್ರಥಮ ದರ್ಜೆ-27, ದ್ವಿತೀಯ ದರ್ಜೆ-01 ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಅನು ಅವರು, ಶೇ 93.50 ಅಂಕ ಹಾಗೂ ವಾಣಿಜ್ಯ ವಿಭಾಗದಲ್ಲಿ ಪದ್ಮಾವತಿ ಎಂಬ ವಿದ್ಯಾರ್ಥಿನಿ ಶೇ 96.33 ಅಂಕ ಪಡೆದಿದ್ದಾರೆ ಎಂದು ಪ್ರಾಚಾರ್ಯ ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-35-537112018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.