ಕುಮಟಾ: ಈಚೆಗೆ ನಡೆದ ಜೆಇಇ ಮುಖ್ಯ ಪರೀಕ್ಷೆಯಲ್ಲಿ ತಾಲ್ಲೂಕಿನ ಗೋರೆ ಕೆನರಾ ಎಕ್ಸಲೆನ್ಸ್ ಪಿ.ಯು. ಕಾಲೇಜಿನ ದಿಶಾ ಹೆಗಡೆ ಬಿ. ಆರ್ಕಿಟೆಕ್ಟ್ ವಿಭಾಗದಲ್ಲಿ ಶೇ 99.20 ಗಳಿಸಿದ್ದಾರೆ. ಕಾಲೇಜಿನ ಗುಣೇಶ ಶೆಟ್ಟಿ ಶೇ 94.12, ಅಕ್ಷಯ ಶಾಸ್ತ್ರಿ ಶೇ 92.13 ಅಂಕ ಪಡೆದಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಡಾ.ಜಿ.ಜಿ. ಹೆಗಡೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-20-1912107992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.