ಲಿಂಗಸುಗೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಟ್ಟಣದ ಬಸವೇಶ್ವರ ಸ್ವತಂತ್ರ ಪಿಯು ಕಾಲೇಜು ಉತ್ತಮ ಸಾಧನೆ ಮಾಡಿದೆ.

ಕಲಾ ವಿಭಾಗದಲ್ಲಿ 58 ಉನ್ನತ ಶ್ರೇಣಿ, 133 ಪ್ರಥಮ ಶ್ರೇಣಿ, 43 ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ರೇಣುಕಾ ರಾಯಪ್ಪ ಶೇ 97.33 ಅಂಕ ಗಳಿಸಿ ತಾಲ್ಲೂಕಿಗೆ ದ್ವಿತೀಯ ಸ್ಥಾನಗಳಿಸಿದ್ದಾಳೆ.ವಾಣಿಜ್ಯ ವಿಭಾಗದಲ್ಲಿ 25 ಉನ್ನತ ಶ್ರೇಣಿ, 68 ಪ್ರಥಮ ಹಾಗೂ 9 ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಐಶ್ವರ್ಯ ವೀರನಗೌಡ ಶೇ 97.33 ಅಂಕಗಳಿಸುವ ಮೂಲಕ ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 36 ಉನ್ನತ ಶ್ರೇಣಿ, 66 ಪ್ರಥಮ ಹಾಗೂ 7 ಮಂದಿ ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಮೇಘಾ ದುರಗಪ್ಪ ಶೇ 95.83 ಅಂಕಗಳಿಸಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಬಸವರಾಜ ಮೇಟಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-32-1096729344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.