ಮಧುಗಿರಿ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪರೀಕ್ಷೆ -1ರಲ್ಲಿ ಶೇ74ರಷ್ಟು ಫಲಿತಾಂಶ ಬಂದಿದೆ. ಒಟ್ಟು 163 ವಿದ್ಯಾರ್ಥಿಗಳು ಪರೀಕ್ಷೆ ಬರೆದವರ ಪೈಕಿ 121 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 4, ವಿಜ್ಞಾನ ವಿಭಾಗದಲ್ಲಿ 3 ಹಾಗೂ ವಾಣಿಜ್ಯ ವಿಭಾಗದಲ್ಲಿ 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಾದ ಕೆ.ಎಚ್.ದೀಪಿಕಾ (ಕನ್ನಡ), ವ್ಯವಹಾರ ಅಧ್ಯಯನದಲ್ಲಿ ಆರ್.ವಿ.ಭೂಮಿಕಾ, ಸಿಂಧು, ರಶ್ಮಿ ಹಾಗೂ ಭೂಗೋಳಶಾಸ್ತ್ರದಲ್ಲಿ ವಿದ್ಯಾಶ್ರೀ, ಭವ್ಯ, ಸಿಂಧು, ಆರ್.ವಿ.ಭೂಮಿಕಾ ನೂರಕ್ಕೆ ನೂರು ಅಂಕ ಪಡೆದಿದ್ದಾರೆ.

ಕಳೆದ ಬಾರಿ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿಗೆ, ಶೇ61 ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ಪರೀಕ್ಷೆಯಲ್ಲಿ ಶೇ74 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಂಶುಪಾಲ ವೇದಮೂರ್ತಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-17-1333477812

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.