ಮಧುಗಿರಿ: ದ್ವಿತೀಯ ಪಿಯು ಪರೀಕ್ಷೆ–1ರಲ್ಲಿ 600ಕ್ಕೆ 594 ಅಂಕ ಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದ ಜೆ.ವರುಣ್, ಪಿಯು ಪರೀಕ್ಷೆ–2ರಲ್ಲಿ ಹೆಚ್ಚುವರಿ ನಾಲ್ಕು ಅಂಕಗಳಿಸಿ 600ಕ್ಕೆ 598 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವರುಣ್ ತಾಲ್ಲೂಕಿನ ಕಸಬಾ ಹೋಬಳಿ ಕಟ್ಟಡ ಕಾರ್ಮಿಕ ದಂಪತಿ ಲಕ್ಷ್ಮಮ್ಮ ಮತ್ತು ಜಯಣ್ಣ ಪುತ್ರ. ಪಟ್ಟಣದ ಗೌತಮ ಬುದ್ಧ ಅನುದಾನಿತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ.

ಯಾವುದೇ ಟ್ಯೂಷನ್ಗೆ ಹೋಗದೆ ಈ ಸಾಧನೆ ಮಾಡಿದ್ದಾರೆ. ಇಂಗ್ಲಿಷ್ನಲ್ಲಿ 98, ಉಳಿದೆಲ್ಲ ವಿಷಯಗಳಲ್ಲಿ ಶೇ 100ರಷ್ಟು ಅಂಕ ಗಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-51-1209667171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.