ಮಹಾಲಿಂಗಪುರ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳ ಪ್ರಥಮ ಪಿಯುಸಿ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿವೆ. ವಿಜ್ಞಾನ ವಿಭಾಗ ಪ್ರಯೋಗಾಲಯ ಹೊಂದಿದೆ. ನೀಟ್, ಜೆಇಇ ಮತ್ತು ಸಿಇಟಿ ಪರೀಕ್ಷೆಗಳಿಗೆ ಉಚಿತ ತರಬೇತಿ ಹಾಗೂ ಅಣಕು ಪರೀಕ್ಷೆಗಳನ್ನು ನಡೆಸಲಾಗುವುದು. ಉಚಿತವಾಗಿ ಪಠ್ಯಪುಸ್ತಕ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊ.9900252390 ಸಂಖ್ಯೆಗೆ ಸಂಪರ್ಕಿಸಲು ಕಾಲೇಜು ಪ್ರಾಚಾರ್ಯ ಎಸ್.ಎಲ್.ಜೋಡಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-19-1319257427

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.