ಮಂಡ್ಯ: ‘2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿರುವ ಮಂಡ್ಯ ವಿಧಾನಸಭಾ ಕ್ಷೇತ್ರದ 1300 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಪ್ರತಿಭಾ ಪುರಸ್ಕಾರ ಸಮಾರಂಭ ಜೂನ್ 9ರಂದು ಮಂಡ್ಯ ವಿಶ್ವವಿದ್ಯಾನಿಲಯ ಆವರಣದಲ್ಲಿ ನಡೆಯಲಿದೆ’ ಎಂದು ಶಾಸಕ ಪಿ. ರವಿಕುಮಾರ್ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಅವರು ಮಾತನಾಡಿ, ‘ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕಿದೆ. ಗ್ರಾಮೀಣ ಭಾಗದ ಮಕ್ಕಳಲ್ಲಿ ಶಿಕ್ಷಣದ ಮೇಲಿನ ಆಸಕ್ತಿ ಹೆಚ್ಚಿಸಿ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.

ದಕ್ಷಿಣ ವಲಯದ 535 ವಿದ್ಯಾರ್ಥಿಗಳು, ಉತ್ತರ ವಲಯದ 225 ವಿದ್ಯಾರ್ಥಿಗಳು ಹಾಗೂ ಪಿಯುಸಿಯ 540 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-40-1517580659

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.