ಮಂಗಳೂರು: ತಲಪಾಡಿ ಹಾಗೂ ಕೊಡಿಯಾಲ್ಬೈಲ್ನಲ್ಲಿರುವ ಶಾರದಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ವೈಭವಿ (598 ಅಂಕ), ರಚನಾ (596), ಧನ್ಯತಾ (594), ವಾಣಿಜ್ಯ ವಿಭಾಗದಲ್ಲಿ ಗಾಯತ್ರಿ (596), ಮೇಧಾ ಜಿ. ಭಟ್ (595), ನೇಹಶ್ರೀ ಟಿ.ಎ (593) ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಶ್ರೇಯಾ ಬಲ್ಲಾಳ್ (592), ಮಹಾಲಕ್ಷ್ಮಿ (591), ರಿಶಿಕಾ ಕನಿಲಾ (590), ಪಿ.ಎಸ್.ಆಯುಷ್ (590), ವಾಣಿಜ್ಯ ವಿಭಾಗದಲ್ಲಿ ಪೂರ್ವಿಕಾ ಶ್ರೀನಿವಾಸುಲು (590) ಉತ್ತಮ ಸಾಧನೆ ಮಾಡಿದ್ದಾರೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಬಿ. ಪುರಾಣಿಕ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-29-679519082

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.