ಮಂಗಳೂರು: 2026ನೇ ಸಾಲಿನ ಸಿಬಿಎಸ್ಇ 12ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶಾರದಾ ವಿದ್ಯಾನಿಕೇತನ ಶೇ 100 ಫಲಿತಾಂಶ ದಾಖಲಿಸಿದೆ.

ಶಾಲೆಯ ಶ್ರವಲ್ ನಾಯಕ್ ಟಿ. – 479 (ಶೇ 95.8) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾನೆ. ಪಾರ್ವತಿ ಸುರೇಶ್ 448 (ಶೇ 89.6), ಆರ್.ಕೆ. ಅದ್ವಿಕಾ 442 (ಶೇ 88.4) ಪ್ರಚೇತನ ಮೊಳೆಯಾರ್ ಭಟ್ 398 (ಶೇ 79.6) ಅಗಸ್ತ್ಯ ಎಂ 397 (ಶೇ 79.4) ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-29-1166115340

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.