ಮಾನ್ವಿ: ಪಟ್ಟಣದ ಸರ್ವೋದಯ ವಿಜ್ಞಾನ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 99 ರಷ್ಟು ಫಲಿತಾಂಶ ಪಡೆದಿದೆ ಎಂದು ಸರ್ವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮನೋಜ್ ಕುಮಾರ ಮಿಶ್ರಾ ತಿಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳ 110 ಪೈಕಿ 30 ವಿದ್ಯಾರ್ಥಿಗಳು ಅಗ್ರಶ್ರೇಣಿ, 66 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ 13 ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿನಿ ಮಾಹೀನ್ ಅಂಜುಮ್ ಯೂಸುಫ್ ಖಾನ್ (ಶೇ 96.86) ತಾಲ್ಲೂಕಿಗೆ ಅತ್ಯಧಿಕ ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡದಿದ್ದಾರೆ.

ವಿದ್ಯಾರ್ಥಿನಿ ವೇದಾವತಿ ರಾಜಶೇಖರ್ ಶೇ 96.66 ಅಂಕಗಳನ್ನು ಗಳಿಸಿ ತಾಲ್ಲೂಕಿಗೆ ದ್ವಿತೀಯ ಸ್ಥಾನ ಹಾಗೂ ಪ್ರಿಯಾಂಕಾ ನಿಂಗಪ್ಪ ಹೊಸಮನಿ ಶೇ 96.5 ಅಂಕಗಳನ್ನು ಗಳಿಸಿ ತಾಲ್ಲೂಕಿಗೆ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-32-1773419500

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.