ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಕಲ್ಮೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿನಿ ಸುಕನ್ಯಾ ಮ. ಹುಲಗನ್ನವರ ಶೇ 87.5 ಪ್ರಥಮ, ಸಾಕ್ಷಿ ಅ. ವನಕುದರಿ ಶೇ 86.66 ದ್ವಿತೀಯ, ಅಭಿಷೇಕ ಮ. ನಾವಲಗಿ ಶೇ 86.33ರಷ್ಟು ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಕಲಾ ವಿಭಾಗದಲ್ಲಿ ಶ್ರೀಕಾಂತ ತಳವಾರ ಶೇ 83 ಪ್ರಥಮ, ಶಶಿಕಲಾ ಕುಲಕರ್ಣಿ ಶೇ 81 ದ್ವಿತೀಯ, ನಿಖಿತಾ ಇಟಗಿ ಶೇ 72ರಷ್ಟು ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-21-999243773

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.