ಮೂಡುಬಿದಿರೆ: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ರೋಟರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ಹಾಗೂ ವಾಣಿಜ್ಯ ವಿಭಾಗದಲ್ಲಿ ಹಾಜರಾದ 185 ವಿದ್ಯಾರ್ಥಿಗಳ ಪೈಕಿ 184 ಮಂದಿ ಉತ್ತೀರ್ಣರಾಗಿದ್ದು, ಶೇ 99.45 ಫಲಿತಾಂಶ ದಾಖಲಾಗಿದೆ.

ಈ ಪೈಕಿ 77 ಮಂದಿ ಅತ್ಯುನ್ನತ ಶ್ರೇಣಿಯಲ್ಲಿ, 106 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ವಿಜ್ಞಾನ ವಿಭಾಗದ ಕೃತ್ವಿ ಎನ್ ಶೆಟ್ಟಿ 590 ಅಂಕ (ಶೇ 98.33%) ಪಡೆದು ವಿಜ್ಞಾನ ವಿಭಾಗದಲ್ಲಿ ಹಾಗೂ ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ದಿಶಾರಾಜ್ 569 (94.8) ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.

ವಾಣಿಜ್ಯ ವಿಭಾಗದ ಮಾನ್ಯ ಎಂ. 600ಕ್ಕೆ 585 ಅಂಕ ಗಳನ್ನು (ಶೇ 97.5) ಪಡೆದು ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ದಿಶಾ ಶರಲ್ ಲೋಬೊ ಹಾಗೂ ನಿರೀಕ್ಷಾ ಶೆಟ್ಟಿ 582 (ಶೇ 97) ಅಂಕ ಪಡೆದು ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-29-205929819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.