ಮೂಡಲಗಿ: ಇಲ್ಲಿಯ ಎಸ್ಎಸ್ಆರ್ ಪದವಿ ಪೂರ್ವ ಕಾಲೆಜು ವಿದ್ಯಾರ್ಥಿ ವಿನೋದ ಗಸ್ತಿಗೆ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಮರು ಮೌಲ್ಯಮಾಪನದಲ್ಲಿ 9 ಅಂಕಗಳು ಅಧಿಕ ಲಭಿಸುವ ಮೂಲಕ ಶೇ 97.83 (587) ರಾಜ್ಯಕ್ಕೆ 11ನೇ ಸ್ಥಾನ ಹಾಗೂ ಚಿಕ್ಕೋಡಿ ಶೈಕ್ಷಣಿಕ ವಲಯಕ್ಕೆ 4ನೇ ಸ್ಥಾನ ಪಡೆದುಕೊಂಡಿದ್ದಾನೆ. ಕನ್ನಡ, ಇತಿಹಾಸ, ಭೂಗೋಳಶಾಸ್ತ್ರ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದುಕೊಂಡಿದ್ದಾನೆ.

ಈ ಮುಂಚೆ ಆತನಿಗೆ 578 ಅಂಕಗಳು ಬಂದಿದ್ದು, ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದನು. ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲಕರ, ಸಿಬ್ಬಂದಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-21-2131289253

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.