ಮೂಲ್ಕಿ: ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜಿನ 325 ವಿದ್ಯಾರ್ಥಿಗಳಲ್ಲಿ 314 ವಿದ್ಯಾರ್ಥಿಗಳು ಪಿಯು ಪರೀಕ್ಷೆಯಲ್ಲಿ ಮಂದಿ ಉತ್ತೀರ್ಣರಾಗಿದ್ದು, ಶೇ 96.62 ಫಲಿತಾಂಶ ದಾಖಲಿಸಿದೆ.

ವಾಣಿಜ್ಯ ವಿಭಾಗದಲ್ಲಿ 173 ಮಂದಿಯಲ್ಲಿ 64 ಮಂದಿ ವಿಶಿಷ್ಟ ಶ್ರೇಣಿ, 76 ಮಂದಿ ಪ್ರಥಮ ಶ್ರೇಣಿ, 16 ಮಂದಿ ದ್ವಿತೀಯ ಶ್ರೇಣಿ, 14 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಿವಮನ್ಯು ಶ್ರೀಕಾಂತ್ ಭಟ್ (589), ಕಾರ್ತಿಕ್ ಭಂಡಾರಿ (588), ಅನನ್ಯಾ (585) ಮೊದಲ ಮೂರು ಸ್ಥಾನಗಳನ್ನು ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 152 ವಿದ್ಯಾರ್ಥಿಗಳಲ್ಲಿ 144 ಮಂದಿ ಉತ್ತೀರ್ಣರಾಗಿದ್ದು, 49 ಮಂದಿ ವಿಶಿಷ್ಟ ಶ್ರೇಣಿ, 92 ಮಂದಿ ಪ್ರಥಮ ಶ್ರೇಣಿ, 4 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಾರ್ತಿಕ್ ಕೋಟ್ಯಾನ್ (594), ಶಾರ್ವರಿ (584), ದೀಕ್ಷಿತ್ (583) ಮೊದಲ ಮೂರು ಸ್ಥಾನಗಳನ್ನು ಪಡೆದಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-29-1717735385

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.