ಮೈಸೂರು: ಇಲ್ಲಿನ ಸಿದ್ಧಾರ್ಥನಗರದ ಟೆರೇಸಿಯನ್ ಪಿಯು ಕಾಲೇಜಿನ ವಿದ್ಯಾರ್ಥಿನಿ ತ್ರಿಶಾಲ ಆರ್. 2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ (ವಿಜ್ಞಾನ) 600ಕ್ಕೆ 572 (ಶೇ.95.33) ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಕನ್ನಡ–98, ಇಂಗ್ಲಿಷ್–96, ಭೌತವಿಜ್ಞಾನ– 96, ರಾಸಾಯನವಿಜ್ಞಾನ– 91, ಗಣಿತ– 95 ಮತ್ತು ಜೀವವಿಜ್ಞಾನ 96 ಅಂಕ ಪಡೆದಿದ್ದಾರೆ.

ಇವರು ಗಾಂಧಿನಗರದ ದುರ್ಗಾದೇವಿ ದೇವಸ್ಥಾನದ ರಸ್ತೆ ನಿವಾಸಿ ರವಿಕುಮಾರ್ ಎಂ.– ಪ್ರಮೀಳಾ ಪಿ.ಜೆ. ಅವರ ಪುತ್ರಿ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-39-244521234

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.