ಮೈಸೂರು: ಇಲ್ಲಿನ ರಾಮಾನುಜ ರಸ್ತೆಯ ವೀರಶೈವ ಅನಾಥಾಲಯ ಟ್ರಸ್ಟ್ ನಡೆಸುವ ವಿದ್ಯಾರ್ಥಿನಿಲಯದ ಪ್ರವೇಶಾತಿಗಾಗಿ ಪ್ರಥಮ ಹಾಗೂ ದ್ವಿತೀಯ ಪಿಯು ವ್ಯಾಸಂಗ ಮಾಡುವ ಶೇ 50ಕ್ಕಿಂತ ಹೆಚ್ಚು ಅಂಕ ಗಳಿಸಿರುವ, ಆರ್ಥಿಕವಾಗಿ ಹಿಂದುಳಿದ ಗ್ರಾಮಾಂತರ ವೀರಶೈವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೇ 15ರವರೆಗೆ ಅರ್ಜಿ ವಿತರಿಸಲಾಗುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಮೇ 15ರೊಳಗೆ ಕಚೇರಿಗೆ ಸಲ್ಲಿಸಬೇಕು. ಮೇ 17ರಂದು ಬೆಳಿಗ್ಗೆ 10ಕ್ಕೆ ಕಚೇರಿಯಲ್ಲಿ ಆಯ್ಕೆ ಸಂದರ್ಶನ ನಡೆಯಲಿದ್ದು, ವಿದ್ಯಾರ್ಥಿಗಳು ಪೋಷಕರೊಂದಿಗೆ ಬರಬೇಕು. ಅರ್ಜಿ ಹಾಗೂ ಮಾಹಿತಿಗೆ ಮೊ.ಸಂ. 99166 50106 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-39-705492654

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.