ನಾಲತವಾಡ: ಸಮೀಪದ ನಾಗರಬೆಟ್ಟದ ಎಕ್ಸ್ಪರ್ಟ್ ಪಿಯು ವಿಜ್ಞಾನ ಕಾಲೇಜಿನಲ್ಲಿ 2026 ದ್ವಿತೀಯ ಪಿಯುಸಿಯ ವಾರ್ಷಿಕ ಫಲಿತಾಂಶ ಅತ್ಯುತ್ತಮವಾಗಿ ಬಂದಿದೆ.

ಸುಮಂತ್ ಕುಪ್ಪಸ್ತ ಹಾಗೂ ಅಂಕಿತಾ ಬಡಿಗೇರ ಎಂಬ ವಿದ್ಯಾರ್ಥಿಗಳು ಶೇ 98 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜಯ ರಾಠೋಡ ಶೇ 97.5 ಅಂಕಗಳನ್ನು ಪಡೆದು ಕಾಲೇಜಿಗೆ ದ್ವಿತೀಯ ಮತ್ತು ಅಪ್ಸಾನಾ ನದಾಫ್ ಹಾಗೂ ಸೃಷ್ಠಿ ನಾಡಗೌಡರ ಶೇ 97.1 ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.

ಭೌತಶಾಸ್ತ್ರ ವಿಷಯದಲ್ಲಿ 17, ಗಣಿತದಲ್ಲಿ 67, ಜೀವಶಾಸ್ತ್ರ 24 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದು ಸಂಸ್ಥೆಯ ಅಧ್ಯಕ್ಷ ಬಿ.ಜಿ ಮಠ ಹಾಗೂ ಆಡಳಿತಾಧಿಕಾರಿ ಪ್ರಜ್ವಲ ಮಠ ಹಾಗೂ ಸಮಸ್ತ ಉಪನ್ಯಾಸಕವೃಂದ ಮತ್ತು ಆಡಳಿತ ವರ್ಗ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-26-368242253

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.