ನಾಲತವಾಡ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾಲತವಾಡ ಮೊರಾರ್ಜಿ ದೇಸಾಯಿ ವಸತಿ ಶಾಲಾ/ ಕಾಲೇಜುಗಳಲ್ಲಿ 2026-27ನೇ ಸಾಲಿನಲ್ಲಿ ಪ್ರಥಮ ಪಿಯು ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಂಘದ ಅಧೀನದಲ್ಲಿ ಪ್ರಸಕ್ತ 2026-27 ನೇ ಸಾಲಿನಿಂದ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯುಸಿ ವಿಜ್ಞಾನ ಕಾಲೇಜು ಪ್ರಾರಂಭಗೊಂಡು ಕಾರ್ಯ ನಿರ್ವಹಿಸುತ್ತಿದೆ.

ಅರ್ಜಿ ಸಲ್ಲಿಸಲು ಏ.29 ಕೊನೆಯ ದಿನವಾಗಿದೆ. ಮೇ 4ರಂದು ಮೊದಲ ಸುತ್ತಿನ ಆಯ್ಕೆಪಟ್ಟಿ ಬಿಡುಗಡೆಯಾಗಲಿದೆ ಇದರ ಸದುಪಯೋಗವನ್ನು ಬಡ, ಹಿಂದುಳಿದ, ದಲಿತ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ನಾಲತವಾಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಗಿರೆಯಪ್ಪ ಗುಳಗಿ ತಿಳಿಸಿದ್ದಾರೆ.

ಈ ಲಿಂಕ್ https://bit.ly/42rGiCU ಮೂಲಕ ಅರ್ಜಿ ಸಲ್ಲಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-26-932206098

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.