ಮಾನ್ವಿ: ತಾಲ್ಲೂಕಿನ ನೀರಮಾನ್ವಿ ಗ್ರಾಮದಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಮಂಜೂರು ಮಾಡಿರುವ ಆದರ್ಶ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯು ವಿಜ್ಞಾನ ಮತ್ತು ವಾಣಿಜ್ಯ ವಿಭಾಗಕ್ಕೆ ಪ್ರವೇಶ ಆರಂಭವಾಗಿದೆ.

ವಿಜ್ಞಾನ ವಿಭಾಗದಲ್ಲಿ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ (ಪಿಸಿಎಂಬಿ), ಭೌತಶಾಸ್ತ್ರ, ಗಣಿತ, ರಸಾಯನ ಶಾಸ್ತ್ರ ಹಾಗೂ ಕಂಪ್ಯೂಟರ್ ವಿಭಾಗದ (ಪಿಎಂಸಿಸಿಎಸ್) ವಿಷಯಗಳ ಸಂಯೋಜನೆ ಇದೆ. ವಾಣಿಜ್ಯ ವಿಭಾಗದಲ್ಲಿ ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಮತ್ತು ಕಂಪ್ಯೂಟರ್ ವಿಜ್ಞಾನ (ಇಬಿಎಸಿಎಸ್) ವಿಷಯಗಳ ಸಂಯೋಜನೆ ಇದೆ.

ಕಾಲೇಜು ಎಲ್ಲಾ ಮೂಲಸೌಕರ್ಯಗಳನ್ನು ಹೊಂದಿದೆ. ಮಾನ್ವಿ ಪಟ್ಟಣ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರಥಮ ಪಿಯು ಪ್ರವೇಶ ಪಡೆಯಬಹುದು ಎಂದು ಪ್ರಾಚಾರ್ಯ ಕುಂಟೆಪ್ಪ ಗೌರಿಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-32-1943282917

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.