ಪಡುಬಿದ್ರಿ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಡುಬಿದ್ರಿ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿ ಗಳು ಉತ್ತಮ ಸಾಧನೆ ಮಾಡಿದ್ದಾರೆ.

47 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 43 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 5 ಮಂದಿ ಅತ್ಯುನ್ನತ ಶ್ರೇಣಿ, 20 ಪ್ರಥಮ ಶ್ರೇಣಿ, 12 ಮಂದಿ ದ್ವಿತೀಯ ಶ್ರೇಣಿ ಹಾಗೂ 3ಮಂದಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಸಂಸ್ಥೆಯು ಶೇ 91.48 ಫಲಿತಾಂಶ ದಾಖಲಿಸಿದೆ.

ವಾಣಿಜ್ಯ ವಿಭಾಗದಲ್ಲಿ ಜಿ.ಬೇಬಿ 572, ಮುಹಮ್ಮದ್ ಸಾಬಿತ್ 562, ನವ್ಯಶ್ರೀ 548 ಅಂಕ ಪಡೆದಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-28-1914627467

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.