ಪುತ್ತೂರು: ಇಲ್ಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ -1ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಭಿರಾಮ್ ವಿ. ಭಟ್ 598 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ರಾಂಕ್ ಪಡೆದಿದ್ದಾರೆ.

ಅಭಿರಾಮ್ ಬಂಟ್ವಾಳ ತಾಲ್ಲೂಕಿನ ವಸಂತ ಕುಮಾರ್ ಎನ್ ಹಾಗೂ ಸುಲೋಚನಾ ಕುಮಾರಿ ಬಿ. ಕೆ. ದಂಪತಿಯ ಪುತ್ರ. ವಾಣಿಜ್ಯ ವಿಭಾಗದ ಮನ್ಮಿತ (ಕಡೇಶಿವಾಲಯದ ವಸಂತ ಯು–ಚಿತ್ರಾವತಿ ದಂಪತಿಯ ಪುತ್ರಿ) ಹಾಗೂ ಬಿಂದು ಎಚ್. ಆರ್ (ಕೊಡಗು ಜಿಲ್ಲೆಯ ಡಿ .ಸಿ ರವಿಕುಮಾರ್ ಹಾಗೂ ಎಚ್.ಆರ್ ಪವಿತ್ರಾ ದಂಪತಿಯ ಪುತ್ರಿ) 596 ಅಂಕಗಳೊಂದಿಗೆ ಪುತ್ತೂರು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡದಿದ್ದಾರೆ. ಕಲಾ ವಿಭಾಗದಲ್ಲಿ ರೂಪಶ್ರೀ (ಪುತ್ತೂರು, ನೆಹರೂ ನಗರದ ಆನಂದ ಗೌಡ ಕೆ.– ಪಿ. ದಾಜಮ್ಮ ದಂಪತಿಯ ಪುತ್ರಿ) 584 ಅಂಕಗಳೊಂದಿಗೆ ಪುತ್ತೂರು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ತೀರ್ಥ ಶೆಟ್ಟಿ (ಬಂಟ್ವಾಳ ತಾಲ್ಲೂಕಿನ ರಾಜೇಶ್ ಶೆಟ್ಟಿ ಹಾಗೂ ಸುಮಲತಾ ದಂಪತಿಗಳ ಪುತ್ರಿ) 595, ಶ್ರೀಜಾ (ಬಂಟ್ವಾಳ ತಾಲ್ಲೂಕಿನ ಸದಾನಂದ ಹಾಗೂ ವನಿತಾ ದಂಪತಿಯ ಪುತ್ರಿ) 594, ಪ್ರಾಪ್ತಿ ಆಳ್ವ (ಬಂಟ್ವಾಳ ತಾಲ್ಲೂಕಿನ ಸರಪಾಡಿಯ ಪ್ರವೀಣ ಆಳ್ವ–ಸವಿತಾ ಆಳ್ವಾ ದಂಪತಿಯ ಪುತ್ರಿ) 593, ಮಂಗಳಾಮೃತ ಕೆ. ಆರ್ ( ಸುಳ್ಯ ತಾಲ್ಲೂಕಿನ ರವಿರಾಜ ಕೆ. ಹಾಗೂ ವಾಣಿಕುಮಾರಿ ಎ. ದಂಪತಿಯ ಪುತ್ರಿ) 592 ಹಾಗೂ ಪ್ರಸ್ತುತಿ ಪಿ. (ಕಾಸರಗೋಡಿನ ಉದಯ ಶಂಕರ ಭಟ್ ಪಿ .ಕೆ ಹಾಗೂ ಶ್ರೀವಾಣಿ ಪಿ. ದಂಪತಿಯ ಪುತ್ರಿ) ಅದಿತಿ ಯು (ಬೆಂಗಳೂರಿನ ಉಮಾಶಂಕರ್ ಹಾಗೂ ಸುಮಾ ಕೆ.ಡಿ ದಂಪತಿಯ ಪುತ್ರಿ) 590 ಅಂಕಗಳನ್ನು ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಪ್ರಮಥ ಎಂ. ಭಟ್ 594 (ಪುತ್ತೂರು ತಾಲ್ಲೂಕಿನ ರವಿ ನಾರಾಯಣ ಎಂ ಹಾಗೂ ಶರಾವತಿ ರವಿ ನಾರಾಯಣ ದಂಪತಿಯ ಪುತ್ರಿ), ಶ್ರೀವಿದ್ಯಾ ಜೆ 593 (ಬಂಟ್ವಾಳ ತಾಲ್ಲೂಕಿನ ಪ್ರಕಾಶ್ ನಾರಾಯಣ ಜೆ ಹಾಗೂ ರಮ್ಯಾ ದಂಪತಿಯಪುತ್ರಿ), ಸುಶ್ಮಿತಾ ಬಿ 592 (ಬಾಲಕೃಷ್ಣ ನಾಯಕ್ ಬಿ ಹಾಗೂ ರೇವತಿ ಎಂ ದಂಪತಿ ಪುತ್ರಿ), ಸಹನ ಮಳಿ 591 (ಪುತ್ತೂರು ತಾಲ್ಲೂಕಿನ ವೆಂಕಟ ಕೃಷ್ಣ ಎಂ. ಎನ್ ಹಾಗೂ ವೀಣಾ ಸರಸ್ವತಿ ದಂಪತಿಯ ಪುತ್ರಿ) ಅಂಕ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಪ್ರೀತಿ ಸುನಿಲ್ ಚಿಲ್ಲಾಲ್ 582 (ಹುಬ್ಬಳ್ಳಿಯ ಸುನಿಲ್ ಚಿಲ್ಲಾಲ್ ಹಾಗೂ ರೇಷ್ಮಾ ಸುನಿಲ್ ಚಿಲ್ಲಾಲ್ ದಂಪತಿಯ ಪುತ್ರಿ) ಬಿಂದು ಕೆ .ಜೆ 580 (ಸುಳ್ಯ ತಾಲ್ಲೂಕಿನ ಕೆ. ಎನ್ ಜಗದೀಶ ಹಾಗೂ ಶೋಭಾ ಕೆ. ಎಚ್ ದಂಪತಿ ಪುತ್ರಿ), ಕಿರಣ್ ಆರ್ 577 (ಮೈಸೂರಿನ ರವಿಕುಮಾರ್ ಹಾಗೂ ಮಂಜುಳಾ ದಂಪತಿಯ ಪುತ್ರ) , ಶೋಭಿತಾ ಸಿ. ಎಚ್ 571 .(ಬಂಟ್ವಾಳ, ಕನ್ಯಾನ ಗ್ರಾಮದ ಗಣರಾಜ ಸಿ. ಎಚ್ ಹಾಗೂ ಸವಿತಾ ದಂಪತಿ ಪುತ್ರಿ) ಅಂಕಗಳನ್ನು ಪಡೆದಿದ್ದಾರೆ.

ಕಾಲೇಜಿನ ಒಟ್ಟು 820 ವಿದ್ಯಾರ್ಥಿ ಗಳು ಪರೀಕ್ಷೆಗೆ ಹಾಜರಾಗಿದ್ದು, 447 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 330 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-29-1146517762

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.