ರಾಯಚೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ರಾಯಚೂರು ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ವಿವಿಧ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ದಾಖಲಾತಿಗಾಗಿ ಮೇ 27ರಂದು ಕೌನ್ಸೆಲಿಂಗ್ ನಡೆಯಲಿದೆ.

ಬುಧವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆವರೆಗೆ ಅಲ್ಪಸಂಖ್ಯಾತರ ಸಮಯದಾಯದ ವಿದ್ಯಾರ್ಥಿನಿಯರು (ಬಾಲಕಿಯರು) ಹಾಗೂ ಮಧ್ಯಾಹ್ನ 12 ಗಂಟೆಯಿಂದ 2 ಗಂಟೆಯವರೆಗೆ ಅಲ್ಪಸಂಖ್ಯಾತರ ಸಮಯದಾಯದ ವಿದ್ಯಾರ್ಥಿಗಳಿಗೆ (ಬಾಲಕರು) ಕೌನ್ಸಲಿಂಗ್ ನಡೆಯಲಿದೆ.

ನಗರದ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಕೌನ್ಸೆಲಿಂಗ್ ನಡೆಸಲಾಗುವುದು.

ವಿವರಗಳಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗೆ ಭೇಟಿ ನೀಡಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-32-620353367

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.