ರಾಣೆಬೆನ್ನೂರು: ಇಲ್ಲಿನ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ದೇವಿಕಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಶೇ 98 ರಷ್ಟಾಗಿದೆ.

ವಿಜ್ಞಾನ ವಿಭಾಗದಲ್ಲಿ ವೆಂಕಟೇಶ ಅಕ್ಕೂರ (ಶೇ 98.16 ) ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ, ನೇಹಾ ಹಳ್ಳಿಯವರ ಹಾಗೂ ನೈಲಾ ಖಾನ (ಶೇ 98) ಕಾಲೇಜಿಗೆ ದ್ವಿತೀಯ ಸ್ಥಾನ, ವೈಷ್ಣವಿ ತೆಗ್ಗಿನ (ಶೇ 97. 66) ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಹರ್ಷಿತಾ ಪಾಟೀಲ (ಶೇ 97.50) ಕಾಲೇಜಿಗೆ ಪ್ರಥಮ ಸ್ಥಾನ, ಸಿಂಚನಾ ಬತ್ತಲ (ಶೇ 97) ಕಾಲೇಜಿಗೆ ದ್ವಿತೀಯ ಮತ್ತು ಶ್ರೀನಿಧಿ ಗುರಮೇರ (ಶೇ 95.83) ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.

ಕಾಲೇಜಿನ 84 ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಹಾಗೂ 18 ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 92 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ವಿಜ್ಞಾನ ವಿಭಾಗದಲ್ಲಿ 10 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟು 231 ವಿದ್ಯಾರ್ಥಿಗಳು ತೇರ್ಗಡೆ ಪಾಸಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-22-1652563384

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.