ಸರಗೂರು: ಪಟ್ಟಣದ ಜೆಎಸ್ಎಸ್ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ 2025 -26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಿದೆ.

ಕಾಲೇಜಿನಲ್ಲಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಿದ್ದು ಈ ಸಾಲಿನಲ್ಲಿ ಒಟ್ಟು 126 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಈ ಪೈಕಿ 122 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 96.8 ಫಲಿತಾಂಶ ಬಂದಿದೆ. ಅತ್ಯುನ್ನತ ಶ್ರೇಣಿ 22 ಪ್ರಥಮ, 82 ದ್ವಿತೀಯ, 17 ವಿದ್ಯಾರ್ಥಿಗಳು ಉತೀರ್ಣರಾಗಿರುತ್ತಾರೆ. ಕಲಾ ವಿಭಾಗದಲ್ಲಿ 48 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 45 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಶೇ 93.75 ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಪಲ್ಲವಿ 591 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 39 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, 39 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಶೇ 100 ಫಲಿತಾಂಶ ಬಂದಿದೆ. ಕಾಳಮ್ಮ 575 ಅಂಕ ಪಡೆದಿರುತ್ತಾರೆ.

ವಿಜ್ಞಾನ ವಿಭಾಗದಲ್ಲಿ ಒಟ್ಟು 39 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, 38 ವಿದ್ಯಾರ್ಥಿನಿಯರು ಉತ್ತೀರ್ಣರಾಗಿರುತ್ತಾರೆ. ಶೇ 97.5 ಫಲಿತಾಂಶ ಬಂದಿರುತ್ತದೆ. ದಿವ್ಯಾಶ್ರೀ 600ಕ್ಕೆ 564 ಅಂಕ ಪಡೆದಿರುತ್ತಾಳೆ .ಉತ್ತಮ ಫಲಿತಾಂಶ ತಂದ ವಿದ್ಯಾರ್ಥಿನಿಯರಿಗೆ ಜೆಎಸ್ಎಸ್ ಶಿಕ್ಷಣ ಸಂಸ್ಥೆ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-38-1275086668

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.