ಸಿಂದಗಿ: ಪಿಇಎಸ್ ಸಮೂಹ ಶಿಕ್ಷಣ ಸಂಸ್ಥೆಯ ಗಂಗಾಧರ ಎನ್.ಬಿರಾದಾರ ಪಿಯು ಕಾಲೇಜು ಸಭಾಭವನದಲ್ಲಿ ಏ.27 ರಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಪದಕ ಪುರಸ್ಕೃತರಾದ ಡಿವೈಎಸ್ಪಿ ತುಳಜಾರಾಂ ಸುಲ್ಪಿ, ಸಬ್ ಇನ್ಸ್ಪೆಕ್ಟರ್ ಶ್ರೀಕಾಂತ ಕಾಂಬಳೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪಿಇಎಸ್ ಕಾಲೇಜು ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಗೌರವಾರ್ಪಣೆ ಸಮಾರಂಭ ನಡೆಯಲಿದೆ.

ಸಂಸ್ಥೆಯ ಗೌರವ ಕಾರ್ಯದರ್ಶಿ ಬಿ.ಪಿ.ಕರ್ಜಗಿ ಸಮ್ಮುಖದಲ್ಲಿ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವೈದ್ಯರಾದ ಸಂತೋಷಕುಮಾರ ಕರ್ಜಗಿ ವಹಿಸಿಕೊಳ್ಳುವರು. ಸಂಸ್ಥೆಯ ಆಡಳಿತಾಧಿಕಾರಿ ಪ್ರೊ.ಐ.ಬಿ.ಬಿರಾದಾರ, ನಿವೃತ್ತ ಉಪನ್ಯಾಸಕ ಎಸ್.ವೈ.ಬೀಳಗಿ, ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕ ಕೆ.ಎಚ್.ಸೋಮಾಪುರ, ಪ್ರಾಚಾರ್ಯರಾದ ಜಿ.ಎಸ್.ಕಡಣಿ, ಆರ್.ಬಿ.ಗೋಡೇಕರ ಹಾಗೂ ಪತ್ರಕರ್ತರಾದ ಶಾಂತೂ ಹಿರೇಮಠ, ರಮೇಶ ಪೂಜಾರ ಪಾಲ್ಗೊಳ್ಳುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-26-1228529324

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.