ಸಿಂಧನೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ನಗರದ ಪಾಟೀಲ್ ಮಹಿಳಾ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದೆ.

ವಾಣಿಜ್ಯ ವಿಭಾಗದಲ್ಲಿ ಭಕ್ತಿ ಪ್ರವೀಣ್ ಕುಮಾರ್ ಶೇ 99, ಸಾಕ್ಷಿ ಸರ್ಕಾರ್ ಶೇ 98.16, ಮೇಘನಾ ಶೇ 97.83, ಸಂಜನಾ ಎಂ ಶೇ 97.66, ಮೋಕ್ಷ ಜೈನ್ ಶೇ 97.66, ಭಾರತಿ ಚಾವನ್ ಶೇ 97.16 ಮತ್ತು ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಭಾಗ್ಯಶ್ರೀ, ದಿಶಾ ಜೈನ ಮತ್ತು ಐಶ್ವರ್ಯ ಶೇ 95.67 ರಷ್ಟು ಅಂಕ ಗಳಿಸಿದ್ದಾರೆ. 46 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 32 ವಿದ್ಯಾರ್ಥಿಗಳು 100ಕ್ಕೆ 100 ರಷ್ಟು ಅಂಕ ಪಡೆದ್ದಾರೆ ಎಂದು ಪಾಟೀಲ್ ಶಿಕ್ಷಣ ಸಂಸ್ಥೆಯ ಆರ್.ಸಿ.ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-32-1997641012

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.