ಸಿರಿಗೆರೆ: ಇಲ್ಲಿನ ಬಿ. ಲಿಂಗಯ್ಯ ವಸತಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 96.7 ಫಲಿತಾಂಶ ಪಡೆದಿದ್ದು, ಗ್ರಾಮೀಣ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ.

ಪರೀಕ್ಷೆ ಬರೆದಿದ್ದ ಕಾಲೇಜಿನ 459 ವಿದ್ಯಾರ್ಥಿಗಳ ಪೈಕಿ 441 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರಲ್ಲಿ 119 ಅತ್ಯುನ್ನತ ಶ್ರೇಣಿ, 279 ಪ್ರಥಮ ಶ್ರೇಣಿ, 34 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗದ ವಿದ್ಯಾರ್ಥಿನಿ ಚಿನ್ನುಶ್ರೀ 580 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಿಂದ 260 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 161 ವಿದ್ಯಾರ್ಥಿಗಳು ಪ್ರಥಮ ದರ್ಜೆ, 12 ಜನ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಿಂದ 110 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 19 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 65 ಪ್ರಥಮ ದರ್ಜೆ, 18 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾದಲ್ಲಿ 87 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 53 ಪ್ರಥಮ ದರ್ಜೆ ಹಾಗೂ ಐವರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-44-92694889

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.