ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸೇಂಟ್ ಅಲೋಶಿಯಸ್ ಪಿ.ಯು ಕಾಲೇಜು ಶೇ 99.25 ಫಲಿತಾಂಶ ದಾಖಲಿಸಿದೆ. ಕಾಲೇಜಿನ 17 ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ 10ನೇ ರ್ಯಾಂಕ್ ಒಳಗಿನ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ರಾಚೆಲ್ ಡಿಸೋಜ 599 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ (594), ಕಲಾ ವಿಭಾಗದಲ್ಲಿ ಜೇನ್ ವಿನಿಷಿಯಾ ವಲೇರಿಯನ್ ಮೊರಾಸ್ (592) ಕಾಲೇಜಿಗೆ ಪ್ರಥಮರಾಗಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 2,263 ವಿದ್ಯಾರ್ಥಿಗಳಲ್ಲಿ 1,089 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 1,110 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-29-1250895342

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.