ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುವುದು ಭಾಗ್ಯ. ಈ ಶ್ರೇಷ್ಠ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಐದು ದಶಕಗಳಿಂದ ಅಸಂಖ್ಯಾತ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ ಎಂದು ಎಸ್ಎಸ್ಪಿಯು ಕಾಲೇಜು ಪ್ರಾಂಶುಪಾಲ ಸೋಮಶೇಖರ ನಾಯಕ್ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ಎಸ್ಎಸ್ಪಿಯು ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯೆ ಬದುಕಿಗೆ ಅತ್ಯವಶ್ಯಕ. ಕಠಿಣ ಪರಿಶ್ರಮದ ವ್ಯಾಸಂಗದತ್ತ ಆದ್ಯತೆ ನೀಡಬೇಕು ಎಂದರು.

ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಗುಣವರ್ಧನ ಕೆದಿಲ, ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖರಾಣಿ ಸೋಮಶೇಖರ್, ವಿದ್ಯಾರ್ಥಿ ಸರ್ಕಾರದ ಸಂಚಾಲಕ ಜಯಪ್ರಕಾಶ್ ಆರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ಉಪನ್ಯಾಸಕರಾದ ಜಯಶ್ರೀ ವಿ. ದಂಬೆಕೋಡಿ, ಗಿರೀಶ್, ಜಯಪ್ರಕಾಶ್ ಆರ್, ಶ್ರೀಧರ್ ಪುತ್ರನ್, ಮನೋಜ್ ಕುಮಾರ್ ಬಿ.ಎಸ್, ಜ್ಯೋತಿ ಪಿ. ರೈ, ಯೋಗಣ್ಣ ಎಂ.ಎಸ್, ಸವಿತಾ ಕೈಲಾಸ್, ಸುಧಾ, ಪೂರ್ಣಿಮಾ, ಪ್ರವೀಣ್ ಎರ್ಮಾಯಿಲ್, ಸೌಮ್ಯಾ ದಿನೇಶ್, ಶ್ರುತಿ ಅಶ್ವಥ್, ಭವ್ಯಶ್ರೀ ಕುಲ್ಕುಂದ, ಸೌಮ್ಯಕೀರ್ತಿ, ಮಾನಸ ಭಟ್, ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ, ಸಿಬ್ಬಂದಿ ಮಹೇಶ್ ಕೆ.ಎಚ್, ಹನುಮಂತಪ್ಪ ಗಡದವರ್ ಭಾಗವಹಿಸಿದ್ದರು. ಆರಂಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಮೂಲಕ ಸ್ವಾಗತಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-29-175988318

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.