ಸುರಪುರ: ‘ಸಮೀಪದ ವೆಂಕಟಾಪುರದಲ್ಲಿರುವ ಎನ್.ಎನ್. ಶೆಟ್ಟಿ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ನೀಟ್ ಮಾದರಿಯ ಉಚಿತ ಪ್ರವೇಶ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಬೂದೆಪ್ಪ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ನೀಟ್ ಪರೀಕ್ಷೆ ರದ್ದಾದ ಕಾರಣ ಮತ್ತೊಮ್ಮೆ ವಿದ್ಯಾರ್ಥಿಗಳು ಪರೀಕ್ಷೆ ಬರಿಯಬೇಕಾದ ಅನಿವಾರ್ಯತೆಯಲ್ಲಿ ಇದ್ದಾರೆ. ಈ ಉಚಿತ ನೀಟ್ ಮಾದರಿಯ ಪರೀಕ್ಷೆ ಅವರಿಗೆಲ್ಲ ಉಪಯುಕ್ತವಾಗಲಿದೆ’ ಎಂದು ತಿಳಿಸಿದ್ದಾರೆ.

‘ಪರೀಕ್ಷೆ ಮೇ 17 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಮ್ಮ ಕಾಲೇಜಿನಲ್ಲಿ ನಡೆಯಲಿದೆ. ಹಾಜರಾಗಲು ಇಚ್ಛಿಸುವವರು ನೀಟ್ ಅಡ್ಮಿಟ್ ಕಾರ್ಡ್ ಮತ್ತು ಆಧಾರ ಕಾರ್ಡ್ ತರಬೇಕು. ಮಾಹಿತಿಗೆ ಮೋ. 9449986298, 7349681972 ಸಂಪರ್ಕಿಸಲು’ ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-30-1248876271

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.