ತರೀಕೆರೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿಗೆ ಶೇ 43.4ರಷ್ಟು ಫಲಿತಾಂಶ ದೊರಕಿದೆ ಎಂದು ಪ್ರಾಂಶುಪಾಲೆ ಎನ್.ಕೆ. ವಿಜಯಲಕ್ಷ್ಮಿ ತಿಳಿಸಿದ್ದಾರೆ.

ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 23 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 9 ಮಂದಿ ಪ್ರಥಮ ಶ್ರೇಣಿ, 9 ಮಂದಿ ದ್ವಿತೀಯ ಶ್ರೇಣಿ, ಐವರು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರೇಮಾ ನಾಯಕ್ 499, ಆರ್.ಎನ್. ಸಂಜಯ್ 454, ಟಿ.ಎಸ್. ತಿಮ್ಮಯ್ಯ 411, ಕೆ.ಎನ್. ಓಂಕಾರ್ 423, ಟಿ.ಟಿ. ಅಭಿಷೇಕ್ 388 ಅಂಕ ಗಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-126-1523672856

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.