ತರೀಕೆರೆ: ಪಟ್ಟಣದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿಗೆ ಸತತವಾಗಿ 2ನೇ ಬಾರಿಗೆ ಶೇ 100 ಫಲಿತಾಂಶ ಬಂದಿದೆ.

ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 20 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 31 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಕಾರ್ತಿಕೇಯನ್ ತಿಳಿಸಿದ್ದಾರೆ.

ಸಕೀನ ಕೌಸರ್ 576 ಅಂಕದೊಂದಿಗೆ ಕಾಲೇಜಿಗೆ ಟಾಪರ್ ಆಗಿದ್ದು, ಹಿಂದಿಯಲ್ಲಿ 99, ಇಂಗ್ಲಿಷ್ನಲ್ಲಿ 92, ಭೌತಶಾಸ್ತ್ರದಲ್ಲಿ 99, ರಸಾಯನ ಶಾಸ್ತ್ರದಲ್ಲಿ 96, ಗಣಿತದಲ್ಲಿ 100, ಜೀವಶಾಸ್ತ್ರದಲ್ಲಿ 90 ಅಂಕ ಪಡೆದಿದ್ದಾರೆ.

ಸಿಂಚನ ಟಿ.ವಿ. 575 ಅಂಕದೊಂದಿಗೆ ಕಾಲೇಜಿಗೆ ದ್ವಿತೀಯ ಸ್ಥಾನಿಯಾಗಿದ್ದು, ಕನ್ನಡದಲ್ಲಿ 99, ಇಂಗ್ಲಿಷ್ನಲ್ಲಿ 90, ಭೌತಶಾಸ್ತ್ರದಲ್ಲಿ 96, ರಸಾಯನ ಶಾಸ್ತ್ರದಲ್ಲಿ 96, ಗಣಿತದಲ್ಲಿ 99, ಜೀವಶಾಸ್ತ್ರದಲ್ಲಿ 95 ಅಂಕ ಪಡೆದಿದ್ದಾರೆ.

ಫಾತೀಮಾ ರಿದಾ 573 ಅಂಕದೊಂದಿಗೆ ಕಾಲೇಜಿಗೆ ತೃತೀಯ ಸ್ಥಾನಿಯಾಗಿದ್ದು, ಹಿಂದಿಯಲ್ಲಿ 96, ಇಂಗ್ಲಿಷ್ನಲ್ಲಿ 93, ಭೌತಶಾಸ್ತ್ರದಲ್ಲಿ 94, ರಸಾಯನ ಶಾಸ್ತ್ರದಲ್ಲಿ 92, ಗಣಿತದಲ್ಲಿ 99, ಜೀವಶಾಸ್ತ್ರದಲ್ಲಿ 99 ಅಂಕ ಪಡೆದಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಟಿ.ಜಿ. ಶಶಾಂಕ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-126-61466570

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.