ತಾವರಗೇರಾ: ಸ್ಥಳೀಯ ಶಶಿಧರಸ್ವಾಮಿ ವಿದ್ಯಾನಿಕೇತನ ಸಂಯುಕ್ತ ಪದವಿ ಪೂರ್ವ ಕಾಲೇಜಿನ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಕಲಾ ವಿಭಾಗ ಶೇ 98 ಮತ್ತು ವಾಣಿಜ್ಯ ವಿಭಾಗ ಶೇ 85ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗದ ಪ್ರಿಯಾಂಕಾ ಒಟ್ಟು 550 ಅಂಕ ಪಡೆದು ಶೇ 91.66 ಅಂಕ ಪಡೆದಿದ್ದಾರೆ. ಒಟ್ಟು 47 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 46 ಮಂದಿ ಪಾಸಾಗಿದ್ದಾರೆ. ಕಾಲೇಜಿನ ಕಲಾ ವಿಭಾಗದ ಫಲಿತಾಂಶವು ಶೇ 98 ಆಗಿದೆ.

ವಾಣಿಜ್ಯ ವಿಭಾಗ: ಸ್ಥಳೀಯ ಶಶಿಧರಸ್ವಾಮಿ ವಿದ್ಯಾನಿಕೇತನ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವಾಣಿಜ್ಯ ವಿಭಾಗದ ಫಲಿತಾಂಶ ಶೇ 85ರಷ್ಟು ಆಗಿದೆ.

ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 17 ಮಂದಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನ ಎರಡೂ ವಿಭಾಗದ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಆಡಳಿಯ ಮಂಡಳಿ, ಉಪನ್ಯಾಸಕರು ಸಿಬ್ಬಂದಿ, ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-35-1633137714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.