ತೇರದಾಳ: ಇಲ್ಲಿನ ಜೆವಿ ಮಂಡಳದ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಗೀತಾ ಗಾಡದರ ದ್ವಿತೀಯ ಪಿಯುಸಿ ಮರು-ಮೌಲ್ಯಮಾಪನದಲ್ಲಿ ಲೆಕ್ಕಶಾಸ್ತ್ರ ವಿಷಯದಲ್ಲಿ ಒಂದು ಹೆಚ್ಚು ಅಂಕವನ್ನು ಪಡೆದುಕೊಂಡಿದ್ದರಿಂದ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಆರನೇ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಕುಳ್ಳಿ ತಿಳಿಸಿದ್ದಾರೆ.

ಈ ಮೊದಲು 593 (ಶೇ98.83) ಅಂಕಗಳನ್ನು ಪಡೆದುಕೊಂಡು ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ 7ನೇ ಸ್ಥಾನ ಪಡೆದುಕೊಂಡಿದ್ದರು. ಈ ಮೊದಲು ಲೆಕ್ಕಶಾಸ್ತ್ರ ವಿಷಯಕ್ಕೆ 99 ಅಂಕಗಳನ್ನು ಪಡೆದಿದ್ದು, ಮರು-ಮೌಲ್ಯಮಾಪನದಲ್ಲಿ 1 ಹೆಚ್ಚು ಅಂಕದೊಂದೊಂದಿಗೆ ಒಟ್ಟು 100 ಅಂಕಗಳು ಬಂದಿದ್ದರಿಂದ ಜಿಲ್ಲೆಯ ಪ್ರಥಮ ಸ್ಥಾನ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-19-1173774321

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.